HomeKarnatakaJOB ALERT : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ

JOB ALERT : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರರ(Typist-Copyist) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರಗಳು:

  • ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು (Typist-Copyist)
  • ಒಟ್ಟು ಖಾಲಿ ಹುದ್ದೆಗಳು: 03

ಪ್ರಮುಖ ದಿನಾಂಕಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28.04.2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.05.2026 (ರಾತ್ರಿ 11:59 ರವರೆಗೆ)
  • ಎಸ್.ಬಿ.ಐ (SBI) ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02.06.2026

ಅರ್ಜಿಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು:

  1. https://mysuru.dcourts.gov.in/notice-category/recruitments/
  2. https://mysuru.dcourts.gov.in/Judges/online-recruitment/

ಸಂಪರ್ಕ ಮಾಹಿತಿ: ದೂರವಾಣಿ ಸಂಖ್ಯೆ: 0821-2330453


ಗಮನಿಸಿ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಸಂಪೂರ್ಣ ಮಾರ್ಗಸೂಚಿಗಳನ್ನು ಮತ್ತು ಅರ್ಹತಾ ಮಾನದಂಡಗಳನ್ನು ಓದಿಕೊಳ್ಳಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular