ಗಮನಿಸಿ : ‘MSIAL’ ಸೇರಿ ವಿವಿಧ ನಿಗಮದ 684 ಹುದ್ದೆಗಳ ನೇಮಕಾತಿ ; ಅಂತಿಮ ಪಟ್ಟಿ ಪ್ರಕಟ.!

ಬೆಂಗಳೂರು : ಎಂಎಸ್ಐಎಎಲ್ ಸೇರಿ ವಿವಿಧ ನಿಗಮದ 684 ಹುದ್ದೆಗಳ ನೇಮಕಾತಿಯ ಅಂತಿಮ ಪಟ್ಟಿ ಪ್ರಕಟವಾಗಿದೆ.

ಕಿಯೋನಿಕ್ಸ್, ಎಂಎಸ್ಐಎಲ್ ಸೇರಿದಂತೆ 5 ನಿಗಮ- ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಯನ್ನು ಆಯಾ ಸಂಸ್ಥೆಗಳು ಪ್ರಕಟಿಸಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

https://twitter.com/KEA_karnataka/status/1803788518382321666

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read