HomeKarnatakaಶುಭ ಸುದ್ದಿ: 1 ಸಾವಿರಕ್ಕೂ ಅಧಿಕ ಸರ್ವೆಯರ್ ಗಳು ಸೇರಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ...

ಶುಭ ಸುದ್ದಿ: 1 ಸಾವಿರಕ್ಕೂ ಅಧಿಕ ಸರ್ವೆಯರ್ ಗಳು ಸೇರಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ ದಾಖಲೆಯ ಸಹಾಯಕ ನಿರ್ದೇಶಕರು, 746 ಸರ್ಕಾರಿ ಸರ್ವೆಯರ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇದರೊಂದಿಗೆ 1191 ಪರವಾನಿಗೆ ಹೊಂದಿದ ಸರ್ವೆಯರ್ ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ಒಂದು ಸಾವಿರ ಪರವಾನಿಗೆ ಹೊಂದಿದ ಸರ್ವೆಯರ್ ಗಳನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular