HomeKarnatakaBREAKING: ಬೆಂಗಳೂರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನ ಬರ್ಬರ ಹತ್ಯೆ

BREAKING: ಬೆಂಗಳೂರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಯ್ಯ (60) ಕೊಲೆಯಾದ ದುರ್ದೈವಿ. ರಿಹ್ಯಾಬ್ ಸೆಂಟರ್ ಗೆ ಚಿಕಿತ್ಸೆಗೆಂದು ಬಂದವರಿಂದಲೇ ಮಾಲೀಕನ ಹತ್ಯೆಯಾಗಿದೆ. ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular