HomeLatest Newsಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಮಾರ್ಕ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್.!

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಮಾರ್ಕ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್.!

ಬೆಂಗಳೂರು :  ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಮಾರ್ಕ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದ್ದು, ಡಿಸೆಂಬರ್ 25 ರಂದು ಸಿನಿಮಾ ತೆರೆಗೆ ಬರುತ್ತಿದೆ.

ಈಗಾಗಲೇ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ಹುಚ್ಚೆಬ್ಬಿಸುವಂತಿದೆ. ಸತ್ಯ ಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಸೆಂಧಿಲ್ ತ್ಯಾಗರಾಜನ್, ಅರ್ಜುನ್ ತ್ಯಾಗರಾಜನ್ ನಿರ್ಮಾಣ ಮಾಡಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ.

ಸ್ಟಂಟ್ ಸಿಲ್ವಾ, ಸುಪ್ರೀಮ್ ಸುಂದರ್, ರವಿ ವರ್ಮಾ, ಕೆವಿನ್ ಕುಮಾರ್, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular