ಹೆಸರಾಂತ ಆಹಾರ ತಜ್ಞ `ಕೆ.ಸಿ. ರಘು’ ವಿಧಿವಶ| KC Raghu no more

ಬೆಂಗಳೂರು : ಕರ್ನಾಟಕದ ಹೆಸರಾಂತ ಖ್ಯಾತ ಆಹಾರ ತಜ್ಞ ಕೆ.ಸಿ. ರಘು ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 

ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ.

ಈ ಬಗ್ಗೆ ಅವರ ಪತ್ನಿ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದು, ನನ್ನ ಪತಿ ಶ್ರೀ ಕೆ.ಸಿ.ರಘು ಅವರು ಇಂದು ಬೆಳಗಿನ ಜಾವ ಸುಮಾರು 7.30ಕ್ಕೆ ನಮ್ಮನ್ನು ಅಗಲಿದ್ದಾರೆ. ಅವರು ಲಂಗ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅಂತಿಮ ದರ್ಶನ ಮಾಡಲು ಇಚ್ಛಿಸುವವರು ಈ ಕೆಳಗಿನ ವಿಳಾಸಕ್ಕೆ ಬರಬಹುದು.

Raghu K.C

A-403, 4th floor,

Brigade Caladium,

Dasarahalli Main Road,

Amruthnagar, Dasarahalli,

Bengaluru -560024

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read