HomeKarnatakaಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ್ದಾರೆ. ಅದರ ಪೂಜೆಯನ್ನು ಕೂಡ ನೆರವೇರಿಸಿದ್ದಾರೆ.

ಚಾಮುಂಡೇಶ್ವರಿ ನಗರದ ಎರಡನೇ ಕ್ರಾಸ್ ನಲ್ಲಿ ನಟ ಅಂಬರೀಶ್ ಮನೆ ಬಾಡಿಗೆ ಪಡೆದು ನೆಲೆಸಿದ್ದರು. ರಾಜಕಾರಣ ಪ್ರವೇಶಿಸಿದ ಸುಮಲತಾ ಅಂಬರೀಶ್ ಅವರು ಕೂಡ ಇದೆ ಮನೆಯಲ್ಲಿ ವಾಸವಾಗಿದ್ದರು. ಸಂಸದರಾಗಿ ಆಯ್ಕೆಯಾಗಿದ್ದರು. ಅಂಬರೀಶ್ ಮತ್ತು ಸುಮಲತಾ ಅವರಿಗೆ ಆ ಮನೆ ಅದೃಷ್ಟದ ಮನೆ ಎಂದೇ ಹೇಳಲಾಗಿತ್ತು.

2024ರ ಲೋಕಸಭೆ ಚುನಾವಣೆ ಮುಗಿದ ಆರೇಳು ತಿಂಗಳ ನಂತರ ಸುಮಲತಾ ಅವರು ಚಾಮುಂಡೇಶ್ವರಿ ನಗರದ ಮನೆಯಿಂದ ಬಂದೀಗೌಡ ಬಡಾವಣೆಯಲ್ಲಿ ಹೊಸ ಮನೆ ಬಾಡಿಗೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular