HomeLatest NewsBREAKING: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ FIR ದಾಖಲು

BREAKING: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ FIR ದಾಖಲು

ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ, ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular