ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಗೆ ನಟ ದರ್ಶನ್ ಹಾಜರಾಗಿದ್ದಾರೆ. ಕಳೆದ ಬಾರಿ ಎ2 ಆರೋಪಿ ನಟ ದರ್ಶನ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಕೋರ್ಟ್ ಎಚ್ಚರಿಕೆ ನೀಡಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಕೋರ್ಟ್ ಗೆ ಹಾಜರಾಗಿದ್ದಾರೆ. ಇಬ್ಬರು ಕೂಡ ಇಂದು ಕೋರ್ಟ್ ನಲ್ಲಿ ವಿಚಾರಣೆ ಎದುರಿಸಲಿದ್ದಾರೆ.
You Might Also Like
TAGGED:ರೇಣುಕಾಸ್ವಾಮಿ ಕೊಲೆ ಕೇಸ್