ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.31 ಕ್ಕೆ ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳು ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದಿಂದ ಕೈ ಬಿಡುವಂತೆ 5 ನೇ ಆರೋಪಿ ನಂದೀಶ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
