HomeKarnatakaBIG UPDATE : ರೇಣುಕಾಸ್ವಾಮಿ ಮರ್ಡರ್ ಕೇಸ್ ; ಡಿ.ಗ್ಯಾಂಗ್ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ..!

BIG UPDATE : ರೇಣುಕಾಸ್ವಾಮಿ ಮರ್ಡರ್ ಕೇಸ್ ; ಡಿ.ಗ್ಯಾಂಗ್ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ , ನಟ ದರ್ಶನ್ ಹಾಗೂ ಅವರ ಸಹಚರರ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿ ದರ್ಶನ್, ಎ 9 ಆರೋಪಿ ಧನರಾಜ್, ಎ 10 ಆರೋಪಿ ವಿನಯ್ ಹಾಗೂ ಎ 14 ಆರೋಪಿ ಪ್ರದೋಷ್ ಮೊಬೈಲ್ ಪರಿಶೀಲನೆಗೆ ಅನುಮತಿ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು.ಮನವಿ ಆಲಿಸಿದ ಕೋರ್ಟ್ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲನೆಗೆ ಅನುಮತಿ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.  ಸದ್ಯ  ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular