ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಜಾಮೀನು ಆದೇಶವನ್ನ ಸೆ.2 ಕ್ಕೆ ಕಾಯ್ದಿರಿಸಿದ ಕೋರ್ಟ್ ಆದೇಶ ಹೊರಡಿಸಿದೆ.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 65 ನೇ ಸಿಸಿಹೆಚ್ ಕೋರ್ಟ್ ಪವಿತ್ರಾ ಗೌಡ ಜಾಮೀನು ಆದೇಶವನ್ನ ಸೆ.2 ಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಮತ್ತೆ ಜೈಲು ಪಾಲಾಗಿದ್ದಾರೆ. ಪರಪ್ಪನ ಜೈಲು ಸೇರಿರುವ 1 ಆರೋಪಿ ಪವಿತ್ರಾಗೌಡಗೆ ವಿಚಾರಣಾಧೀನ ಸಂಖ್ಯೆ 7313, ಹಾಗೂ ಎ2 ಆರೋಪಿ ನಟ ದರ್ಶನ್ ಗೆ 7314 ನೀಡಲಾಗಿದೆ.ಹೈಕೋರ್ಟ್ ನೀಡಿದ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿ ತಕ್ಷಣವೇ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿ ಆರೋಪಿಗಳನ್ನ ಬಂಧಿಸುವಂತೆ ಸೂಚನೆ ನೀಡಿತ್ತು.
You Might Also Like
TAGGED:ರೇಣುಕಾಸ್ವಾಮಿ ಕೊಲೆ