BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ ನ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ನ ವಿಚಾರಣೆಯನ್ನು ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

ಕೊಲೆ ಪ್ರಾರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ.

ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read