HomeLatest NewsBREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೋರ್ಟ್ ಗೆ ಗೈರಾದ ಪವಿತ್ರಾ ಗೌಡ: ವಿಚಾರಣೆ ಮುಂದೂಡಿದ ನ್ಯಾಯಾಲಯ

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೋರ್ಟ್ ಗೆ ಗೈರಾದ ಪವಿತ್ರಾ ಗೌಡ: ವಿಚಾರಣೆ ಮುಂದೂಡಿದ ನ್ಯಾಯಾಲಯ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಇಂದು ಕೋರ್ಟ್ ಗೆ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಧನರಾಜ್, ಕಾರ್ತಿಕ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು 64ನೇ ಎಸಿಎಂಎಂ ನ್ಯಾಯಾಲಯ ಮುಂದೂಡಿದೆ.

ಆಗಸ್ಟ್.12 ರಂದು ಅರ್ಜಿ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಕೋರ್ಟ್ ಗೆ ಎಲ್ಲಾ ಆರೋಪಿಗಳು ಹಾಜರಾಗಬೇಕು ಎಂದು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular