HomeKarnatakaBREAKING NEWS:ಪವಿತ್ರಾ ಗೌಡಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

BREAKING NEWS:ಪವಿತ್ರಾ ಗೌಡಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದೆ.

ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರವೇ ಜೈಲುವಾಸವೇ ಗತಿಯಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿ ಅನುಕುಮಾರ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular