HomeLatest Newsಬಾರ್ಡರ್ - ಗವಾಸ್ಕರ್ ಫೈನಲ್ ಪಂದ್ಯದಲ್ಲಿ ಟಾಸ್ ಹಾಕ್ತಾರಾ ಪ್ರಧಾನಿ ಮೋದಿ ?

ಬಾರ್ಡರ್ – ಗವಾಸ್ಕರ್ ಫೈನಲ್ ಪಂದ್ಯದಲ್ಲಿ ಟಾಸ್ ಹಾಕ್ತಾರಾ ಪ್ರಧಾನಿ ಮೋದಿ ?

ಅಹ್ಮದಾಬಾದ್ ನಲ್ಲಿ ಗುರುವಾರ ನಡೆಯಲಿರುವ ಬಾರ್ಡರ್ ಗವಾಸ್ಕರ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಪ್ರಧಾನಿ ಮೋದಿಯವರು ಟಾಸ್ ಹಾಕುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ಅವರು ಐತಿಹಾಸಿಕ ಸಮಾರಂಭದಲ್ಲಿ ಉಪಸ್ಥಿತರಿರುವ ಸಾಧ್ಯತೆಯಿದ್ದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಪಂದ್ಯ ವೀಕ್ಷಿಸಲಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಇಂತಹ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವಾರು ವರದಿಗಳ ಪ್ರಕಾರ ಮೋದಿ ಅವರು ಆಟವನ್ನು ನೋಡುವುದು ಮಾತ್ರವಲ್ಲದೆ ಆಟ ಪ್ರಾರಂಭವಾಗುವ ಮೊದಲು ಟಾಸ್ ಹಾಕುವ ವೇಳೆ ಉಪಸ್ಥಿತರಿದ್ದು ನಾಣ್ಯ ಚಿಮ್ಮಬಹುದು.

ಭಾರತವು ಪ್ರಸ್ತುತ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ನಲ್ಲಿ ಗೆದ್ದರೆ ಆಸೀಸ್‌ ತಂಡ WTC ಫೈನಲ್‌ಗೆ ಸೇರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular