HomeKarnatakaಸಂಸದರ ಮನೆಗಳಿಗೆ ನುಗ್ಗುವ ಮುನ್ನ 'ಸ್ವಾಭಿಮಾನ' ಇದ್ರೆ ರಾಜೀನಾಮೆ ಕೊಡಿ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ...

ಸಂಸದರ ಮನೆಗಳಿಗೆ ನುಗ್ಗುವ ಮುನ್ನ ‘ಸ್ವಾಭಿಮಾನ’ ಇದ್ರೆ ರಾಜೀನಾಮೆ ಕೊಡಿ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ನಮ್ಮ ರಾಜ್ಯದ ಲಕ್ಷಾಂತರ ಕೋಟಿ ಹಣವನ್ನು ಉತ್ತರ ಭಾರತದವರಿಗೆ ಹಂಚಿಕೆ ಮಾಡಲಾಗುತ್ತದೆ. ಕರವೇ ಕಾರ್ಯಕರ್ತರು ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಡಿ ಎಂದರು.

ನಮ್ಮ ನೆಲ-ಜಲ ಕಾಯಲೆಂದು ನಿಮಗೆ ಓಟ್ ಹಾಕಿರೋದು ಕನ್ನಡಿಗರು..ಇದು ನೆನಪಿರಲಿ…. ಎಂಪಿ ಚುನಾವಣೆ ಬರಲಿ… ಆಗ ನೀವು ಹೇಗೆ ಗೆಲ್ಲುತ್ತೀರಾ ನೋಡೋಣ. ಎಂದು ಸವಾಲ್ ಹಾಕಿದರು.  ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular