ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಯು.ಟಿ. ಖಾದರ್: 3 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮೂವರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರಿಂದಾಗಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಇ. ತುಕಾರಾಂ, ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳು ತೆರವಾಗಿವೆ. ತೆರವಾದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇ. ತುಕಾರಾಂ ಬಳ್ಳಾರಿ, ಬಸವರಾಜ ಬೊಮ್ಮಾಯಿ ಹಾವೇರಿ, ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read