HomeLatest NewsBIG NEWS: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ: ಆರೋಪಿಗಳಿಂದ...

BIG NEWS: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ: ಆರೋಪಿಗಳಿಂದ ತಪ್ಪೊಪ್ಪಿಗೆ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಓಂ ಪ್ರಕಾಶ್ ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿವ ನಿಟ್ಟಿನಲ್ಲಿ ತನಿಖೆ ಸಿಸಿಬಿಗೆ ವರ್ಗಾಯಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಹತ್ಯೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಓಂ ಪ್ರಕಾಶ್ ಪತ್ನಿ ವಾಟ್ಸಪ್ ಮೆಸೇಜ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಪೊಲೀಸರು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular