HomeKarnatakaಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ...

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಅರ್ಹ ಜನವಸತಿ ಪ್ರದೇಶಗಳನ್ನು ಶೀಘ್ರವೇ ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಜಿಲ್ಲೆಗಳ ಶಾಸಕರೊಂದಿಗೆ ಚರ್ಚಿಸಿ ಅವರ ಕ್ಷೇತ್ರಗಳಲ್ಲಿ ಯಾವುದಾದರೂ ಜನವಸತಿ ಪ್ರದೇಶ ಬಿಟ್ಟು ಹೋಗಿದ್ದಲ್ಲಿ ಅವುಗಳನ್ನು ಪಟ್ಟಿ ಮಾಡಿ ಹೊಸ ಪ್ರಸ್ತಾವನೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ಕ್ರಮಕೈಗೊಳ್ಳಬೇಕೆಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular