BIG NEWS : ಚಾಮರಾಜನಗರದಲ್ಲಿ ‘ಬಸವ ಜಯಂತಿ’ ಮೆರವಣಿಗೆ ವೇಳೆ ಗಲಾಟೆ ; ಪೊಲೀಸರಿಂದ ಲಾಠಿಚಾರ್ಜ್..!

ಚಾಮರಾಜನಗರ : ಬಸವ ಜಯಂತಿ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಚಾಮರಾಜನಗರದ ಸುಲ್ತಾನ್ ಷರೀಪ್ ಸರ್ಕಲ್ ನಲ್ಲಿ ಇಂದು ನಡೆದಿದೆ.

ಡಿಜೆ ಹಾಕಿದ್ದಕ್ಕೆ ಕಿರಿಕ್ ನಡೆದಿದ್ದು, ಪೊಲೀಸರು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿದ ಜನರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಬೀಸಿದ್ದಾರೆ. ಚಾಮರಾಜನಗರದ ಸುಲ್ತಾನ್ ಷರೀಪ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read