HomeKarnatakaBIG NEWS : ಚಾಮರಾಜನಗರದಲ್ಲಿ 'ಬಸವ ಜಯಂತಿ' ಮೆರವಣಿಗೆ ವೇಳೆ ಗಲಾಟೆ ; ಪೊಲೀಸರಿಂದ ಲಾಠಿಚಾರ್ಜ್..!

BIG NEWS : ಚಾಮರಾಜನಗರದಲ್ಲಿ ‘ಬಸವ ಜಯಂತಿ’ ಮೆರವಣಿಗೆ ವೇಳೆ ಗಲಾಟೆ ; ಪೊಲೀಸರಿಂದ ಲಾಠಿಚಾರ್ಜ್..!

ಚಾಮರಾಜನಗರ : ಬಸವ ಜಯಂತಿ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಚಾಮರಾಜನಗರದ ಸುಲ್ತಾನ್ ಷರೀಪ್ ಸರ್ಕಲ್ ನಲ್ಲಿ ಇಂದು ನಡೆದಿದೆ.

ಡಿಜೆ ಹಾಕಿದ್ದಕ್ಕೆ ಕಿರಿಕ್ ನಡೆದಿದ್ದು, ಪೊಲೀಸರು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿದ ಜನರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಬೀಸಿದ್ದಾರೆ. ಚಾಮರಾಜನಗರದ ಸುಲ್ತಾನ್ ಷರೀಪ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular