ಓದಿದ್ದ ಶಾಲೆಯನ್ನು ‘ದತ್ತು’ ಪಡೆದ ರಿಷಬ್ ಶೆಟ್ಟಿ

ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದ ನಟ ರಿಷಬ್ ಶೆಟ್ಟಿ – Zoomin Tv

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ದ ಭರ್ಜರಿ ಯಶಸ್ಸಿನ ಬಳಿಕ ಅದರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

ಇದರ ಮಧ್ಯೆಯೂ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದೀಗ ಅವರ ಕಾರ್ಯವೊಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಿಷಬ್ ಶೆಟ್ಟಿಯವರು ತಾವು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ದತ್ತು ಪಡೆದಿದ್ದು, ಅದರ ಅಭಿವೃದ್ಧಿಗೆ ಮುಂದಾಗಿದ್ದಾರೆ.

Rishabh Foundation ಕಲಿತ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ | udayavani

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read