ಬೆಂಗಳೂರು : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂತಾರ ಚಿತ್ರಕ್ಕಾಗಿ ನಟ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು, ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಕಾಂತಾರಾ ಮತ್ತು ಕೆಜಿಎಫ್ ೨ ಗೆ ಅರ್ಹ ಮನ್ನಣೆ ಪಡೆದಿದೆ. ಇದು ನಿಜವಾಗಿಯೂ ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗದ ಹೊಳೆಯುವ ಕ್ಷಣ! ಎಂದು ಟ್ವೀಟ್ ಮಾಡಿದ್ದಾರೆ.
Heartiest congratulations to all the winners of the National Awards.
A special shoutout to our very own @shetty_rishab , @VKiragandur , Prashanth Neel and the entire @hombalefilms team for the well-deserved recognition for Kantara and KGF 2. Here's to many more heights.
This is…
— Yash (@TheNameIsYash) August 16, 2024

