ಬೆಂಗಳೂರು : ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದ್ದು, ರೊಮ್ಯಾಂಟಿಂಗ್ ಸಾಂಗ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಅಜನೀಶ್ ಲೋಕನಾಥ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಹಾಡು ಬಹಳ ಸೊಗಸಾಗಿ ಮೂಡಿಬಂದಿದೆ.
ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದ್ದು, ಶೀಘ್ರವೇ ತೆರೆಗೆ ಬರಲಿದೆ.