HomeLatest Newsನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್ |WATCH VIDEO

ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್ |WATCH VIDEO

ಬೆಂಗಳೂರು : ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದ್ದು, ರೊಮ್ಯಾಂಟಿಂಗ್ ಸಾಂಗ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಅಜನೀಶ್ ಲೋಕನಾಥ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಹಾಡು ಬಹಳ ಸೊಗಸಾಗಿ ಮೂಡಿಬಂದಿದೆ.

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದ್ದು, ಶೀಘ್ರವೇ ತೆರೆಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular