HomeLatest NewsBREAKING: ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

BREAKING: ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬ್ರೆಂಗಳುರಿನಲ್ಲಿ ಮತ್ತೋರ್ವ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ನೆಲಮಂಗಲದ ಕುಖ್ಯತ ರೌಡಿಶೀಟರ್ ಆಟೋ ನಾಗ ಕೊಲೆಯಾಗಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಲಗ್ಗೆರೆ, ಹುಲಿಯೂರುದುರ್ಗ ಠಾಣೆ ವ್ಯಾಪ್ತುಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular