HomeCrimeBREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.

ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡರಾತ್ರಿ ಕಲೀಲ್ ನನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಿವೇಶನ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular