HomeCrimeರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ತುಮಕೂರು: ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರುತಿ ಅಲಿಯಾಸ್ ಪೋಲಾರ್ಡ್(34) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಟ್ಟಿ ಮಂಜ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಾರುತಿ ಭಾಗಿಯಾಗಿದ್ದ. ನಿನ್ನೆ ರಾತ್ರಿ ಸ್ನೇಹಿತರ ಜೊತೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಹಿನ್ನೆಲೆ ಸ್ನೇಹಿತರೇ ಆತನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular