KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

Published February 16, 2024 at 6:34 pm
Share
SHARE

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6000 ರೂ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ.

ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

Chanakya Niti : ಇವರನ್ನು ಕಾಲಿನಿಂದ ಸ್ಪರ್ಶಿಸಿದರೆ ಬರುತ್ತೆ ಕಷ್ಟ, ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ.!

ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!

ಭಾರತದಲ್ಲಿ ರಾವಣನನ್ನು ಇನ್ನೂ ಪೂಜಿಸುವ 5 ದೇವಾಲಯಗಳಿವು.!

ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ವಿದ್ಯಾರ್ಥಿನಿ ಬಲಿ : ಟಿಪ್ಪರ್ ಚಾಲಕ ಅರೆಸ್ಟ್.!

TAGGED:ರೈತರುRs 6 ThousandaccountRegistration CampaignFarmersPM Kisan Samman Yojanaನೋಂದಣಿ ಅಭಿಯಾನಪಿಎಂ ಕಿಸಾನ್ ಸಮ್ಮಾನ್ ಯೋಜನೆವಾರ್ಷಿಕ 6 ಸಾವಿರ ರೂ.
Share This Article
Facebook Copy Link Print

Latest News

Chanakya Niti : ಇವರನ್ನು ಕಾಲಿನಿಂದ ಸ್ಪರ್ಶಿಸಿದರೆ ಬರುತ್ತೆ ಕಷ್ಟ, ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ.!
ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!
ಭಾರತದಲ್ಲಿ ರಾವಣನನ್ನು ಇನ್ನೂ ಪೂಜಿಸುವ 5 ದೇವಾಲಯಗಳಿವು.!
ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

ಭರ್ಜರಿ ಓಪನಿಂಗ್ ಪಡೆದ ರಜನಿಕಾಂತ್ ‘ಕೂಲಿ’: ಮೊದಲ ದಿನವೇ 130 ಕೋಟಿ ರೂ. ಗಳಿಕೆ
BREAKING: ‘ಪವಿತ್ರಾ ರಿಶ್ತಾ’ ಖ್ಯಾತಿಯ ನಟಿ ಪ್ರಿಯಾ ಮರಾಠೆ ಕ್ಯಾನ್ಸರ್ ನಿಂದ ನಿಧನ
BIG NEWS : ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರಲಿದೆ ‘ಧರ್ಮಸ್ಥಳ ಫೈಲ್ಸ್’ : ಟೈಟಲ್ ನೋಂದಣಿ.!

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!
ಗರ್ಭಿಣಿಯರ ಆರೋಗ್ಯ ರಹಸ್ಯ: ಈ ಹಣ್ಣುಗಳು ತಾಯಿ – ಮಗುವಿಗೆ ಅಮೃತ !
ದಂಪತಿ ಮಧ್ಯೆ ಪದೇ ಪದೇ ಜಗಳವಾಗುವುದೇಕೆ……? ಈ ಟಿಪ್ಸ್‌ ಅಳವಡಿಸಿಕೊಂಡರೆ ತಪ್ಪುತ್ತೆ ಘರ್ಷಣೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?