BREAKING: ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್: ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ

ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧವಿದೆ. ಸರ್ಕಾರಿ ಜಾಗಗಳಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಕಾರ್ಯಕ್ರಮ, ಚಟುವಟಿಕೆಗಳನ್ನು ನಡೆಸುವಂತಿಲ್ಲ. ಕಾರ್ಯಕ್ರಮಗಳನ್ನು ನಡೆಸಲು ಖಾಸಗಿ ಸಂಘ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read