HomeLatest NewsBREAKING : RSS ಮುಖಂಡ, ಮಾಜಿ MLC ಪ್ರೊ.ಕೃ ನರಹರಿ ನಿಧನ.!

BREAKING : RSS ಮುಖಂಡ, ಮಾಜಿ MLC ಪ್ರೊ.ಕೃ ನರಹರಿ ನಿಧನ.!

ಬೆಂಗಳೂರು : ಆರ್ ಎಸ್ ಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರೊ.ಕೃ ನರಹರಿ ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಓಂ ಶಾಂತಿ. ಸಂಘದ ಜ್ಯೇಷ್ಠ ಕಾರ್ಯಕರ್ತರು, ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿದ್ದ ಶ್ರೀ ಕೃ ನರಹರಿ ಅವರಿಗೆ ನನ್ನ ಭಾವಪೂರ್ಣ ಸಂತಾಪಗಳು ಎಂದು ರವಿಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular