HomeKarnatakaBREAKING: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು 9 ತಿಂಗಳ ಬಳಿಕ ಸಸ್ಪೆಂಡ್

BREAKING: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು 9 ತಿಂಗಳ ಬಳಿಕ ಸಸ್ಪೆಂಡ್

ಯಾದಗಿರಿ: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಳೆದ ನವೆಂಬರ್ ನಲ್ಲಿ ನಡೆದಿದ್ದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಈಗ 9 ತಿಂಗಳ ಬಳಿಕ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯ ಸರ್ಕಾರದ ಈ ಕ್ರಮಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುರಾಜ್ ಜೋಶಿ ಹಾಗೂ ಅಣ್ಣಸಾಹೇಬ್ ಅಮಾನತುಗೊಂಡಿರುವ ಶಿಕ್ಷಕರು. ಗುರುರಾಜ್ ಅವರು ಹುಣಸಗಿ ಬಾಲಕಿಯರ ಶಾಲೆಯ ಶಿಕ್ಷಕರು. ಅಣ್ಣಾಸಾಹೇಬ್ ಕುಪ್ಪಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಯಾದಗಿರಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular