HomeKarnatakaಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿತ್ತು. ಪೋಷಕರ ಒತ್ತಾಯದ ಮೇರೆಗೆ ಮೇ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೇ 18ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದ್ದು, ಮೇ 19 ರಿಂದ ದಾಖಲಾತಿ ಶುರುವಾಗಲಿದೆ. ಎರಡನೇ ಹಂತದ ಸೀಟು ಹಂಚಿಕೆ ಫಲಿತಾಂಶ ಜೂನ್ 6 ರಂದು ಪ್ರಕಟವಾಗಲಿದೆ. ಆರ್‌ಟಿಇ ಪ್ರವೇಶ ಕುರಿತ ಮಾಹಿತಿಗಾಗಿ ಶಿಕ್ಷಣ ಇಲಾಖೆಯ ವೆಬ್ಸೈಟ್ https://school education.kar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular