HomeKarnatakaBREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು: ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ.

ಪ್ರದೀಪ್ (38) ಮೃತ ದುರ್ದೈವಿ. ಕಾರ್ ಶೆಡ್ ನಲ್ಲಿ ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪ್ರದೀಪ್ ಶವ ಪತ್ತೆಯಾಗಿದೆ. ಪ್ರದೀಪ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular