RTO ಕಚೇರಿ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ ಲಕ್ಷ ನಗದು, ಚಿನ್ನಾಭರಣ ಜಪ್ತಿ

ಬಳ್ಳಾರಿ: ಆರ್.ಟಿ.ಒ ಕಚೇರಿ ಸಿಬ್ಬಂದಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಲಕ್ಷ ಲಕ್ಷ ನಗದು ಹಣ, ಚಿನ್ನಾಭಾರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿವೇಕಾನಂದ ನಗರದಲ್ಲಿರುವ ಆರ್.ಟಿ.ಒ ಕಚೇರಿಯ ಎಸ್ ಡಿಸಿ ನಾಗೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಯಾವುದೇ ದಾಖಲೆಗಳಿಲ್ಲದ 3 ಲಕ್ಷ ಹಣ, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read