ತುಮಕೂರಲ್ಲಿ ಪರವಾನಗಿ ಇಲ್ಲದೇ ಓಡಿಸುತ್ತಿದ್ದ 15 ಆಟೋ, 1 ಶಾಲಾ ಬಸ್ ‘RTO’ ವಶಕ್ಕೆ

ತುಮಕೂರು : ತುಮಕೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪರವಾನಗಿ ಇಲ್ಲದೇ ಓಡಿಸುತ್ತಿದ್ದ 15 ಆಟೋಗಳನ್ನು ಹಾಗೂ 1 ಶಾಲಾ ಬಸ್ ಸೀಜ್ ಮಾಡಿದ್ದಾರೆ.

ಜಲ್ಲೆಯ ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್ಗಳನ್ನು ಆರ್ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ RTO  ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇನ್ಸ್ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

 

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read