
ಜಲ್ಲೆಯ ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್ಗಳನ್ನು ಆರ್ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ RTO ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇನ್ಸ್ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

