HomeKarnatakaBREAKING: ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

BREAKING: ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

ಕಾರವಾರ: ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೊತ್ತಿಲ್ಲ, ಸಂಪುಟ ವಿಸ್ತರಣೆ ವಿಚಾರವಾಗಿ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಅವರು ಮಾತನಾಡಿ, ನಾನು ಮಂತ್ರಿಯಾಗಬೇಕೆಂದು ತಲೆ ಕೆಡಿಸಿಕೊಳ್ಳುವುದಿಲ್ಲ. ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಡಿನ್ನರ್ ಮೀಟಿಂಗ್ ಯಾಕೆ ನಡೆಯಬಾರದು ಎಂದು ಪ್ರಶ್ನಿಸಿದ ಅವರು, ಮನೆಯಲ್ಲಿ ಊಟ ಆಯೋಜಿಸಿ ಯಾರನ್ನೂ ಕರೆಯುವುದಿಲ್ಲವೇ? ಯಾವ ಬೆಳವಣಿಗೆಗಳೂ ಇಲ್ಲ. ಸ್ನೇಹಿತರನ್ನು ಊಟಕ್ಕೆ ಕರೆಯುತ್ತಾರೆ. ಇದಕ್ಕೆ ಹೆಚ್ಚಿನ ಮಹತ್ವ ಕೊಡಬಾರದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular