HomeKarnatakaBIG NEWS: ನೀರಿನ ಟ್ಯಾಂಕ್ ಗೆ ಬಿದ್ದು ಸತ್ತ ಮಂಗಗಳು : ನೀರು ಕುಡಿದ ಗ್ರಾಮಸ್ಥರು...

BIG NEWS: ನೀರಿನ ಟ್ಯಾಂಕ್ ಗೆ ಬಿದ್ದು ಸತ್ತ ಮಂಗಗಳು : ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಂಗಗಳು ಸಾವನ್ನಪ್ಪಿದ್ದು, ಅದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರದಲ್ಲಿ ನಡೆದಿದೆ.

ತೆರೆದ ವಾಟರ್ ಟ್ಯಾಂಕ್ ಆಗಿದ್ದರಿಂದ ಟ್ಯಾಂಕ್ ನೀರಿನಲ್ಲಿ ಮುಳುಗಿ ಎರಡು ಮಂಗಗಳು ಸಾವನ್ನಪ್ಪಿವೆ. ಇಡೀ ಊರಿಗೆ ಈ ಟ್ಯಾಂಕ್ ನೀರನ್ನು ಪೂರೈಸಲಾಗುತ್ತಿತ್ತು. ಕಳೆದ ಮೂರು ದಿನಗಳಿಂದ ಇದೇ ಟ್ಯಾಂಕ್ ನೀರನ್ನು ಜನರು ಕುಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀರಿನ ಟ್ಯಾಂಕ್ ಮುಚ್ಚಲು ಕ್ರಮ ಕೈಗೊಳ್ಳದ ಗ್ರಾಮ ಪಂಚಾಯತ್ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular