HomeKarnatakaBIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular