HomeKarnatakaBREAKING: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಸ್.ಆರ್....

BREAKING: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಸ್.ಆರ್. ಶ್ರೀನಿವಾಸ್

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಗುಬ್ಬಿ ಕ್ಷೇತ್ರದ ಶಾಸಕರಾಗಿದ್ದ ಎಸ್.ಆರ್. ಶ್ರೀನಿವಾಸ್ ಇಂದು ರಾಜೀನಾಮೆ ನೀಡುತ್ತಿದ್ದು, ಬಳಿಕ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಎಸ್.ಆರ್. ಶ್ರೀನಿವಾಸ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸ್.ಆರ್. ಶ್ರೀನಿವಾಸ್, ಜೆಡಿಎಸ್ ನಲ್ಲಿ ತಮಗೆ ಅವಕಾಶ ಮಾಡಿಕೊಟ್ಟ ಎಚ್.ಡಿ. ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಹಾಗೂ ಎಚ್‍.ಡಿ. ರೇವಣ್ಣ ಅವರನ್ನು ನೆನೆದು ಭಾವುಕರಾದರು.

 

 

For Latest News Updates, Join Our Whatsapp Community🚩
RELATED ARTICLES

Most Popular