HomeKarnatakaಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್

ಬೆಂಗಳೂರು: ಕೇರಳಧ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಘೇ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ನೇರವಾಘೀ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸೇವೆ ಆರಂಭಿಸಲಾಗುವುದು.

ಡಿ. 1 ರಿಂದ ಪ್ರತಿದಿನ ಬೆಂಗಳೂರು –ನಿಲಕಲ್(ಪಂಪಾ) ನಡುವೆ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸಂಚಾರ ಇರಲಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 1.50ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 6:45ಕ್ಕೆ ಪಂಪಾ ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ಬಸ್ ನಿತ್ಯ ಸಂಜೆ 6 ಗಂಟೆಗೆ ಪಂಪಾದಿಂದ ಹೊರಟು ಮರುದಿನ 10 ಗಂಟೆಗೆ ಬೆಂಗಳೂರು ತಲುಪಲಿದೆ. 1600 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಅಥವಾ ಪ್ರಮುಖ ಬಸ್ ಡಿಪೋ ಗಳಲ್ಲಿ ಟಿಕೆಟ್ ಕೌಂಟರ್ ಗಳಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular