HomeKarnatakaಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಮಹಾನಗರಗಳಿಗೆ ಸೇಫ್ ಸಿಟಿ ಯೋಜನೆ ವಿಸ್ತರಣೆ: ಸಿಎಂ ಘೋಷಣೆ

ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಮಹಾನಗರಗಳಿಗೆ ಸೇಫ್ ಸಿಟಿ ಯೋಜನೆ ವಿಸ್ತರಣೆ: ಸಿಎಂ ಘೋಷಣೆ

ಬೆಂಗಳೂರು: ಮಹಿಳೆಯರ ಸುರಕ್ಷತೆ ಉದ್ದೇಶದಿಂದ ಆರಂಭಿಸಿರುವ ಸೇಫ್ ಸಿಟಿ ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರಗಳಿಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ನಿರ್ಭಯಾ ನಿಧಿ ಯೋಜನೆ ಅಡಿ ಬೆಂಗಳೂರಿನಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. 7,000 ಸಿಸಿ ಕ್ಯಾಮೆರಾಗಳ ಅಳವಡಿಕೆ, ನಿಗಾವಹಿಸುವುದು, ಕೇಂದ್ರೀಯ ನಿಯಂತ್ರಣ ವ್ಯವಸ್ಥೆ ಮೊದಲಾದ ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಉದ್ದೇಶಿತ ಸೇಫ್ ಸಿಟಿ ಯೋಜನೆಯನ್ನು ಎಲ್ಲಾ ಮಹಾನಗರಗಳಿಗೂ ವಿಸ್ತರಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರು ಕುಟುಂಬ ನಿರ್ವಹಣೆಗೆ ಸೀಮಿತವಲ್ಲ, ಅವರು ಆರ್ಥಿಕ ಶಕ್ತಿಗಳಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮೆರೆದು ಅವಕಾಶ ಸದ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular