HomeSpecialಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ 'ಕೇಸರಿ'

ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ‘ಕೇಸರಿ’

 

ಕೇಸರಿಯಲ್ಲಿರುವ ಖನಿಜಾಂಶಗಳು ಮಹಿಳೆಯರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಪ್ರತಿದಿನ 5-6 ಎಳೆ ಕೇಸರಿಯನ್ನು ತೆಗೆದುಕೊಂಡು 10 ನಿಮಿಷಗಳ ಕಾಲ ಬೆಚ್ಚಗಿನ ನೀರಿನಲ್ಲಿ ನೆನೆಸಿಡಿ. ಬಳಿಕ ಅದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಇದನ್ನು ನಿರಂತರವಾಗಿ ಸೇವಿಸಿದರೆ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.

*ಮಹಿಳೆಯರ ಮುಟ್ಟಿನ ಅವಧಿ ಸರಿಯಾದ ಸಮಯಕ್ಕೆ ಆಗುತ್ತದೆ. ಹಾಗೇ ಆ ವೇಳೆ ಕಾಡುವ ನೋವಿನ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಇದು ಚರ್ಮಕ್ಕೆ ತುಂಬಾ ಉತ್ತಮವಾಗಿದೆ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

*ಇದು ಕೂದಲುದುರುವ ಸಮಸ್ಯೆಯನ್ನು ನಿವಾರಿಸುತ್ತದೆ. ಕೂದಲು ಬಲವಾಗಿ ಹೊಳೆಯುವಂತೆ ಮಾಡುತ್ತದೆ.

*ಕೇಸರಿ ದೇಹವನ್ನು ಬೆಚ್ಚಗೆ ಇರಿಸುವುದರಿಂದ ಶೀತ, ಕಫದಂತಹ ಬ್ಯಾಕ್ಟೀರಿಯಲ್ ಇನ್ ಫೆಕ್ಷನ್ ಸಮಸ್ಯೆಯಿಂದ ಕಾಪಾಡುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular