HomeLatest NewsBREAKING : ಬೆಂಗಳೂರಿನಲ್ಲಿ 'ಕೇಸರಿ ಶಾಲು' ಹಾಕಿದ್ದಕ್ಕೆ ಹಲ್ಲೆ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

BREAKING : ಬೆಂಗಳೂರಿನಲ್ಲಿ ‘ಕೇಸರಿ ಶಾಲು’ ಹಾಕಿದ್ದಕ್ಕೆ ಹಲ್ಲೆ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿಬ ಕಲಾಸಿಪಾಳ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಬ್ರೇಜ್, ಇಮ್ರಾನ್ ಖಾನ್ ಹಾಗೂ ಅಜೀಝ್ ಖಾನ್ ಬಂಧಿತ ಆರೋಪಿಗಳು. ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಕೇಸರಿ ಶಾಲು ಹಾಕಿದ್ದಕ್ಕೆ ಆಗಸ್ಟ್ 24ರಂದು ರಾತ್ರಿ ಸುರೇಂದ್ರ ಕುಮಾರ್ ಮೇಲೆ ಮೂವರು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular