ಬೆಂಗಳೂರು : ಪಾಕ್ ಮೇಲೆ ಪ್ರತಿದಾಳಿ ನಡೆಸಿದ ಧೈರ್ಯಶಾಲಿ ಸಶಸ್ತ್ರ ಪಡೆಗಳಿಗೆ ವಂದನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಮ್ಮ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ.ಭಯೋತ್ಪಾದನಾ ಶಿಬಿರಗಳ ಮೇಲೆ ದಿಟ್ಟತನ ಮತ್ತು ನಿಖರತೆಯಿಂದ ಪ್ರತಿದಾಳಿ ನಡೆಸಿದ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳಿಗೆ ನಾವು ವಂದಿಸುತ್ತೇವೆ. ಪಹಲ್ಗಾಮ್ ದಾಳಿಯ ನಂತರ, ಭಾರತವನ್ನು ರಕ್ಷಿಸುವ ಪ್ರತಿಯೊಂದು ನಿರ್ಣಾಯಕ ಹೆಜ್ಜೆಗೂ ಕಾಂಗ್ರೆಸ್ ಪಕ್ಷವು ನಮ್ಮ ಸೇನಾ ಪಡೆಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಂತಿದೆ. ಜೈ ಹಿಂದ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
You Might Also Like
TAGGED:ಸಚಿವ ಪ್ರಿಯಾಂಕ್ ಖರ್ಗೆ