ಅನೈತಿಕ ಸಂಬಂಧ : ಪತಿ ಹಾಗೂ ಜೊತೆಗಿದ್ದ ಮಹಿಳೆಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಥಳಿಸಿದ ಪತ್ನಿ |VIDEO

ಉತ್ತರ ಪ್ರದೇಶದ ರಾಜಪುರ ತಾಲೂಕಿನ ಕೇಸರ್‌ಪುರ ಗ್ರಾಮದಲ್ಲಿ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಲ್ಲಿನ  ವ್ಯಕ್ತಿಯೋರ್ವ ಮಹಿಳೆಯ ಜೊತೆ   ಅನೈತಿಕ ಸಂಬಂಧದಲ್ಲಿ ತೊಡಗಿದ್ದು, ಅವರ ಪತ್ನಿಯರ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಪತ್ನಿಯರು, ಸಾರ್ವಜನಿಕವಾಗಿ ಅವರನ್ನು ಮನಬಂದಂತೆ ಥಳಿಸಿದ್ದಾರೆ.

ಗ್ರಾಮದ ಪಂಚಾಯತ್ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಪಂಚಾಯತ್ ತೀರ್ಮಾನದ ಬಳಿಕ ಸಾರ್ವಜನಿಕವಾಗಿ ಥಳಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಪತಿ ಮತ್ತು ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read