HomeLatest NewsBREAKING: ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ

BREAKING: ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ

ಮಂಗಳೂರು: ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಮೀರ್ ಎಂ.ಡಿ, ತನ್ನ ವಕೀಲರ ಜೊತೆ ವಿಚಾರಣೆಗೆ ಹಾಜರಾಗಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ ಬೆಂಗಳೂರಿನ ನಿವಾಸ, ಬಳ್ಳಾರಿ ನಿವಾಸಕ್ಕೆ ನೋಟಿಸ್ ಅಂಟಿಸಲಾಗಿತ್ತು. ಸದ್ಯ ಮೂವರು ವಕೀಲರೊಂದಿಗೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular