ಅಭಿಮಾನಿಗಳೊಂದಿಗೆ ನಟ ದರ್ಶನ್ ಸಂಕ್ರಾಂತಿ ಆಚರಣೆ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ಅವರು 7 ತಿಂಗಳ ನಂತರ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಕುದುರೆ ಹಿಡಿದುಕೊಂಡಿರುವ ದರ್ಶನ್ ಫೋಟೋ ಪೋಸ್ಟ್ ಮಾಡಿ ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಏರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿ ಬರಮಾಡಿಕೊಳ್ಳೋಣ ಎಂದು ಪೋಸ್ಟ್ ಹಾಕಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read